ಪುತ್ತೂರು:- ದ.ಕ.ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಕಂಪ್ಯೂಟರ್ ಬಸ್ ಕ್ಲಾಸ್ ಆನ್ ವೀಲ್ಸ್ ಇದರ ಉದ್ಘಾಟನೆಯನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಎಂ.ಫ್ರೆಂಡ್ಸ್ ಸಂಸ್ಥೆಯ ಸೇವೆ ಇಡೀ ದ.ಕ.ಜಿಲ್ಲೆಯಲ್ಲಿ ಎಲ್ಲಾ ಸಮುದಾಯದ ಜನರಿಗೆ ಸಿಗುತ್ತಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕಂಪ್ಯೂಟರ್ ಬಸ್ ಕ್ಲಾಸ್ ಆನ್ ವೀಲ್ಸ್ ಸೇವೆ ನೀಡುವ ಕಾರ್ಯ ಪ್ರಶಂಸನೀಯವಾಗಿದೆ ಎಂದು ಶುಭ ಹಾರೈಸಿದರು
ಈ ಸಂದರ್ಭದಲ್ಲಿ ಹನೀಫ್ ಹಾಜಿ ಗೋಳ್ತಮಜಲು ಹಾಗೂ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು
Subscribe to Updates
Get the latest creative news from FooBar about art, design and business.
ಪುತ್ತೂರಿನಾದ್ಯಾಂತ ಕಂಪ್ಯೂಟರ್ ಬಸ್* *ಎಂ.ಪ್ರೆಂಡ್ಸ್ ನ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಶಾಸಕ ಅಶೋಕ್ ಕುಮಾರ್ ರೈ
