ವಿಟ್ಲ:- TOP & TOP ಚಾರಿಟೇಬಲ್ ಟ್ರಸ್ಟ್ ರಿ ಕುಡ್ತಮುಗೇರು ಇದರ ವತಿಯಿಂದ ನಡೆದ ವಾರ್ಷಿಕ ಮಹಾಸಭೆಯಲ್ಲಿ ಟ್ರೆಸ್ಟಿನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ ಶೈಕ್ಷಣಿಕ ಧಾರ್ಮಿಕ ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಿ.ಎಚ್ ಅಬೂಬಕ್ಕರ್ ಅವರು ಆಯ್ಕೆಗೊಂಡಿದ್ದಾರೆ
ಸಿ.ಎಚ್ ಅಬೂಬಕ್ಕರ್ ಅವರು ಈ ಹಿಂದೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಸಮಾಜದ ಅಭಿವೃದ್ಧಿಗಾಗಿ ಕೆಲಸ ಮಾಡಿರುತ್ತಾರೆ ಅವರ ಅರ್ಹತೆಯನ್ನು ಗುರುತಿಸಿ ಅವರನ್ನು TOP& TOP ಚಾರಿಟೇಬಲ್ ಟ್ರಸ್ಟ್ ರಿ ಇದರ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ
Subscribe to Updates
Get the latest creative news from FooBar about art, design and business.
TOP & TOP ಚಾರಿಟೇಬಲ್ ಟ್ರಸ್ಟ್ (ರಿ)ಕುಡ್ತಮುಗೇರು ಇದರ ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಸಿ.ಎಚ್ ಆಯ್ಕೆ
