ಬೆಳ್ತಂಗಡಿ:-
ಜೂನ್ 26, 27, 28, 29 ಈ ನಾಲ್ಕು ದಿನಗಳಲ್ಲಿ ಕಡಬ ತಾಲೂಕಿನ ಫಝಲ್ ನಗರ ಕೂರತ್ ನಲ್ಲಿ ಮರ್ಹೂಮ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರ ಪ್ರಥಮ ವರ್ಷದ ಉರೂಸ್ ಕಾರ್ಯಕ್ರಮ ನಡೆಯಲಿದೆ. ಈ ನಾಲ್ಕು ದಿನಗಳಲ್ಲಿ ವಿವಿದ ಧಾರ್ಮಿಕ,ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿದೆ. ಸರ್ವಧರ್ಮೀಯರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಈ ಉರೂಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ ಮಾಡಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
ಬೆಳ್ತಂಗಡಿ ಖುರ್ರತುಸ್ಸಾದಾತ್ ಕೂರತ್ ತಂಙಳ್ ರವರ ಉರೂಸ್ ಕಾರ್ಯಕ್ರಮದ ಯಶಸ್ವಿಗೆ ಅಬ್ದುಲ್ ಕರೀಮ್ ಗೇರುಕಟ್ಟೆ ಮನವಿ
Previous Articleಕೂರತ್ ಉರೂಸ್ ನಾಳೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ.ಉಸ್ತಾದ್ ಆಗಮನ
