ದಿನಾಂಕ 23.06.2025 ರಂದು ಬಿಜೆಪಿಯು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೇಸ್ ಸರಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜನರಿಗೆ ತಪ್ಪು ಮಾಹಿತ ನೀಡಿರುತ್ತಾರೆ. ಇದರ ಸಲುವಾಗಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೇಸ್ ಮುಂದಾಳತ್ವದಲ್ಲಿ ವಿಟ್ಲ ಬ್ಲಾಕ್ ಕಾಂಗ್ರೇಸ್ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ‘ಬಿಜೆಪಿಯ ಸುಳ್ಳಿಗೆ ಉತ್ತರ’ ಜನಜಾಗೃತಿ ಸಭೆ ನಡೆಯಲಿದೆ.
ಜನಜಾಗೃತಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್,.ಮಾಜಿ ಸಚಿವರಾದ ರಮಾನಾಥ ರೈ.ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿ ಶಾಸಕರಾದ ಐವನ್ ಡಿ. ಸೋಜ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್, ಮಿಥುನ್ ರೈ ರಕ್ಷಿತ್ ಶಿವರಾಮ್,ಕೃಷ್ಣಪ್ಪ ಸುಳ್ಯ, ಇನಾಯತ್ ಆಲಿ.ಎಂ ಎಸ್ ಮುಹಮ್ಮದ್ ಮುಂತಾದ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
ವಿಟ್ಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ವಲಯ ಕಾಂಗ್ರೆಸ್ ಸಮಿತಿಗಳ ಸಹಭಾಗಿತ್ವದಲ್ಲಿ ಬಿಜೆಪಿ ಸುಳ್ಳುಗಳಿಗೆ ಕಾಂಗ್ರೆಸ್ ಉತ್ತರ ಜನಜಾಗೃತಿ ಸಭೆ
