ಬಿಜೆಪಿ ಮುಖಂಡನ ಪುತ್ರನ ಲವ್, ಸೆ*ಕ್ಸ್, ದೋಖಾ ಕರ್ಮಕಾಂಡ. ಸಹಪಾಠಿ ಯುವತಿಯನ್ನು ಗರ್ಭಿಣಿ ಮಾಡಿ ಕೈಕೊಟ್ಟ ಕೃಷ್ಣ ರಾವ್. ಮಂಗಳೂರಿನ ಖಾಸಗಿ ಕಾಲೇಜಿನ Bsc ವ್ಯಾಸಂಗ ಮಾಡುತ್ತಿರುವ ಯುವತಿ. ಆರೋಪಿ ಕೃಷ್ಣ ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ಓದುವಾಗ ಪರಸ್ಪರ ಲವ್. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಕರೆಸಿ ಯುವತಿ ಜೊತೆ ಸೆ*ಕ್ಸ್.
2024ರ ಅ.11ರಂದು ಶ್ರೀಕೃಷ್ಣ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ. 2025ರ ಜನವರಿಯಲ್ಲಿ ಮತ್ತೆ ಬಲವಂತವಾಗಿ ಸೆ*ಕ್ಸ್ ಮಾಡಿದ ಕೃಷ್ಣ ರಾವ್. ಕೆಲ ತಿಂಗಳ ಬಳಿಕ ನಾನು ಗರ್ಭಿಣಿ ಎಂದು ಕೃಷ್ಣ ರಾವ್ಗೆ ತಿಳಿಸಿದ ಯುವತಿ. ಲವ್ ಹೆಸರಲ್ಲಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಈಗ ಉಲ್ಟಾ. ಯುವತಿಯನ್ನು ಮದುವೆಯಾಗಲು ನಿರಾಕರಿಸಿರುವ ಆರೋಪಿ ಕೃಷ್ಣ ರಾವ್.
ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ ಯುವತಿ & ಪೋಷಕರು. ಪ್ರೀತಿ ಹೆಸರಲ್ಲಿ ಮೋಸ ಮಾಡಿದ ಶ್ರೀಕೃಷ್ಣನ ಪತ್ತೆಗೆ ಪೊಲೀಸರ ಬಲೆ. BNS 64(1), 69ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು. ತಲೆಮರೆಸಿಕೊಂಡಿರುವ ಆರೋಪಿ ಕೃಷ್ಣ ರಾವ್ ಪತ್ತೆಗೆ ಕಾರ್ಯಾಚರಣೆ ನೆಡೆಸುತ್ತಿರುವ ಪೊಲೀಸರು!



