ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ಅಧ್ಯಕ್ಷತೆದಲ್ಲಿ ಇಂದು ನಡೆಯಿತು.
ಈ ಸಭೆಯಲ್ಲಿ ಸಭೆಯಲ್ಲಿ ಇತ್ತೀಚಿಗೆ ನಿಧನ ಹೊಂದಿದ ಕಾಂಗ್ರೆಸ್ ಮುಖಂಡ,ವೀರಕಂಬ ಗ್ರಾ ಪಂ ಸದಸ್ಯರಾದ ರಘು ಪೂಜಾರಿ ಯವರಿಗೆ ಮೌನ ಪ್ರಾರ್ಥನೆ ಮೂಲಕ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,ಎಸ್ ಟಿ ಘಟಕದ ಜಿಲ್ಲಾ ಅಧ್ಯಕ್ಷ ನಾರಾಯಣ ನಾಯ್ಕ,ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ,ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ವಿಟ್ಲ, ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ನಾಸಿರ್ ಕೋಲ್ಪೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಮಾನಾಥ ವಿಟ್ಲ, ಎಸ್ ಟಿ ಘಟಕ ಅಧ್ಯಕ್ಷ ಮಹಾಲಿಂಗ ನಾಯ್ಕ, ಆರೋಗ್ಯ ರಕ್ಷ ಸಮಿತಿ ಸದಸ್ಯ ಅಬ್ದುಲ್ ರಹಿಮಾನ್ ಕುರುಂಬಳ, ಪಟ್ಟಣ ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್, ಹಿಂದುಳಿದ ಘಟಕದ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಅಕ್ರಮಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ವಿಕೆಎಂ, ಪದ್ಮಿನಿ,ಲತಾ ಅಶೋಕ್ ಪೂಜಾರಿ,ಎಸ್ ಟಿ ಘಟಕದ ಜಿಲ್ಲಾ ಉಪಾಧ್ಯಕ್ಷ,ಕೇಶವ ನಾಯ್ಕ,ಮಾಣಿಲ ಗ್ರಾ ಪಂ ಅಧ್ಯಕ್ಷ ಶ್ರೀಧರ ಶೆಟ್ಟಿ,ಮೆಸ್ಕಾಂ ಉಪ ವಿಭಾಗದ ಸಲಹಾ ಸಮಿತಿ ಸದಸ್ಯ ಕರೀಂ ಕುದ್ದುಪದವು, ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷ ಎಲ್ಯಣ್ಣ ಪೂಜಾರಿ, ಬ್ಲಾಕ್ ಸಾಮಾಜಿಕ ಜಾಲತಾಣ ಅಧ್ಯಕ್ಷ ಅಬ್ಬು ನವಗ್ರಾಮ, ಪ್ರಮುಖರಾದ ಎಂ ಕೆ ಮುಸಾ,ದಿನಕರ ಆಳ್ವ, ಕೋಟಿ ಪೂಜಾರಿ,ಸೀತಾರಾಮ ಶೆಟ್ಟಿ ಅಳಿಕೆ,ವಿಷ್ಣುಕುಮಾರ್ ಭಟ್,ರಾಜೇಂದ್ರ ರೈ,ವಿ ಎ ರಶೀದ್,ಪ್ರವೀಣ್ ಶೆಟ್ಟಿ ಅಳಕೆಮಜಲ್,ದಾಮೋದರ ಮುರ,ಸಂತೋಷ್ ರೈ, ಸುಶಾಂತ್ ಶೆಟ್ಟಿ,ಗ್ಲೇವಿಯರ್ ಡಿಸೋಜ,ಷರೀಫ್ ಬುಲೆರಿಕಟ್ಟೆ,ಸಿರಾಜ್ ಮಣಿಲ,ಶೈಕ್ ಅಲಿ ಸೆರಾಜೆ,ಎಸ್ ಕೆ ಮೊಹಮ್ಮದ್, ವಿಕೆಎಂ ಹಂಝ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.



