ಪುತ್ತೂರು:- ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಸಂಯೋಜಕರಾದ ಶ್ರೀ ಕಾವು ಹೇಮನಾಥ್ ಶೆಟ್ಟಿ ಅವರ ನಿವಾಸಕ್ಕೆ ಕೆಪಿಸಿಸಿ ಮುಖಂಡರಾದ ಹನೀಫ್ ಬಗ್ಗುಮೂಲೆ ಅವರ ನೇತ್ರತ್ವದ ತಂಡ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿಚಾರಗಳ ಬಗ್ಗೆ ಮಹತ್ವದ ಬಗ್ಗೆ ಚರ್ಚೆ ನಡೆಸಿದರು
ಈ ಸಂದರ್ಭದಲ್ಲಿ
ಯುವ ಉದ್ಯಮಿಯಾದ ಸಿದ್ದೀಕ್ ಸೂರ್ಯ , ಕಾಂಗ್ರೆಸ್ ಮುಖಂಡ ಅಬೂಬಕ್ಕರ್ ಕೊಲ್ಪೆ ,, ಮನ್ಸೂರ್ ಮುಂತಾದವರು ಉಪಸ್ಥಿತರಿದ್ದರು



