
ಕಾರ್ಕಳ:-


ರಾಜ್ಯ ಸರ್ಕಾರದ ಗೃಹ ಸಚಿವರು ಸನ್ಮಾನ್ಯ ಡಾ.ಜಿ.ಪರಮೇಶ್ವರ್ ಅವರು ಇಂದು ಕಾರ್ಕಳ ತಾಲೂಕಿನ ಇತಿಹಾಸ ಪ್ರಸಿದ್ಧ ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು, ರವರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಶ್ರೀ. ಬಿ. ಕೆ. ವಿಗ್ನೇಶ್ ಭಟ್ ಹಾಗೂ ಅರ್ಚಕ ವೃಂದ, ಸ್ಥಳೀಯ ಕಾಂಗ್ರೆಸ್ ಪ್ರಮುಖರು ಉಪಸ್ಥಿತರಿದ್ದರು.

DR. G Parameshwara #belmanTempleVisit