ಪುತ್ತೂರು:- ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಯುವ ಉದ್ಯಮಿ ನೌಷಾದ್ ಹಾಜಿ ಬೊಳುವಾರು ಇವರನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವಾ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶ್ರೀ ಅಬ್ದುಲ್ ರಹಿಮಾನ್ ಆಝಾದ್ ಇವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ
ಕಳೆದ ಹಲವು ವರ್ಷಗಳಿಂದ ನೌಷಾದ್ ಹಾಜಿ ಬೊಳುವಾರ್ ಅವರು ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ಸೇವೆಗಳನ್ನು ಮಾಡುವ ಮೂಲಕ ಸಮಾಜದಲ್ಲಿ ನೊಂದವರ ಧ್ವನಿಯಾಗಿ ಕೆಲಸ ಮಾಡಿರುತ್ತಾರೆ…



