ಸಾಲೆತ್ತೂರು:
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕೊಳ್ನಾಡು ವಲಯ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮನಾಥ್ ರೈ ಅವರ ನೇತ್ರತ್ವದಲ್ಲಿ ಸಾಲೆತ್ತೂರು ಜಂಕ್ಷನ್ ನಲ್ಲಿ ಜನಜಾಗೃತಿ ಅಭಿಯಾನ ನಡೆಯಿತು.
ಕೊಳ್ನಾಡು ಗ್ರಾಮದ ಅಧ್ಯಕ್ಷರಾದ ಅಶ್ರಫ್ ಸಾಲೆತ್ತೂರು, ಮಾಜಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಶ್ರೀ. ಬಿ. ರಮಾನಾಥ ರೈ, ಮಾತಾಡಿ, ಬಿಜೆಪಿ ನಡೆಸುತ್ತಿರುವ, ಸುಳ್ಳಿನ ವಿರುದ್ಧ ಸತ್ಯ ವಿಚಾರ ವನ್ನು ತಿಳಿಸಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಯಂ ಸ್, ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ, ಮಾಜಿ ತಾಲೂಕ್ ಪಂಚಾಯತ್, ಉಪಾಧ್ಯಕ್ಷ, ಅಬ್ಬಾಸ್ ಅಲಿ ಬೋಳಂತೂರು, ಐಡಾ ಸುರೇಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಪವಿತ್ರ ಪೂಂಜಾ , ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎ.ಬಿ.ಅಬ್ದುಲ್ಲಾ, nsui ಅಧ್ಯಕ್ಷರಾದ ಸಪ್ವಾನ್ ಸರವು, ಹಾಗೂ ಹಲವು ಮುಖಂಡರು ಪಾಲ್ಗೊಂಡಿದ್ದರು.





