ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕರೋಪಾಡಿ ವಲಯ ಕಾಂಗ್ರೆಸ್ ಇದರ ಆಶ್ರಯದಲ್ಲಿ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವು ಇಂದು ಜರಗಿತ್ತು ಈ ಕಾರ್ಯಕ್ರಮದಲ್ಲಿ ಶ್ರೀ ಬಿ ರಮಾನಾಥ ರೈ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಹಾಜಿ ಎ ಉಸ್ಮಾನ್ ಕರೋಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಎಂ. ಎಸ್ ಮಹಮ್ಮದ್, ಶ್ರೀ ತುಂಬೆ ಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಶ್ರೀ ಚಂದ್ರಶೇಖರ್ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಐಡಾ ಸುರೇಶ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀ ಸೂರ್ಯಕಾಂತಿ, ಉಪಾಧ್ಯಕ್ಷರಾದ ಶ್ರೀ ಅನ್ವರ್ ಕರೋಪಾಡಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ನವಾಜ್ ಬಡಕಬೈಲು, ಎನ್ ಎಸ್ ಯು ಐ ಅಧ್ಯಕ್ಷರಾದ ಶ್ರೀ ಸಫ್ಫಾನ್, ಪಟ್ಲದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ. ಪಿ ಸೀತಾರಾಮ ಭಟ್ ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು…






