
ಬಂಟ್ವಾಳ:- ಪೋಲಿಸ್ ಉಪನೀರಿಕ್ಷರುಗಳ ವರ್ಗಾವಣೆ ಆದೇಶವನ್ನು ಸರಕಾರ ಹೊರಡಿಸಿದ್ದು ಬಂಟ್ವಾಳ ನಗರ ಪೋಲಿಸ್ ಠಾಣೆಯ ಎಸೈ ಆಗಿ ಕಾರ್ಕಳ ಮೂಲದ ದಕ್ಷ ಪ್ರಾಮಣಿಕ ಜನಸ್ನೇಹಿ ಅಧಿಕಾರಿ ಸಂದೀಪ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ



ಸಂದೀಪ್ ಶೆಟ್ಟಿಯವರು ಈ ಹಿಂದೆ ವಿಟ್ಲ ಪೋಲಿಸ್ ಠಾಣೆಯ ಎಸೈ ಆಗಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ವಿಟ್ಲದಲ್ಲಿ ಕಾರ್ಯನಿರ್ವಹಿಸಿ ಜನರ ಪ್ರಶಂಸನೀಯಗೆ ಪಾತ್ರರಾಗಿದ್ದರು..