
ಬೆಂಗಳೂರು:- ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಎಸ್ ಐಟಿ ರಚಿಸಿ ಮತ್ತು ಈವರೆಗೆ ದಾರಿ ತಪ್ಪಿಸಿದ ಅಧಿಕಾರಿಗಳ ಮೇಲೆ ತೀವ್ರ ಕ್ರಮಕೈಗೊಳ್ಳಿ ಎಂದು ನಟ ಪ್ರಕಾಶ್ ರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ



ಧರ್ಮಸ್ಥಳ ದೂರು ಸಂಬಂಧಿಸಿದಂತೆ ಪೋಲಿಸರು ತನಿಖೆ ನಡೆಸುತ್ತಿದ್ದು ವರದಿ ಬಂದ ನಂತರ ಏನು ಮಾಡಬೇಕು ನೋಡುತ್ತೇವೆ ಅಗತ್ಯ ಬಿದ್ದರೆ ಎಸ್ ಐಟಿ ರಚನೆ ಮಾಡಲು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ ಜೊತೆಗೆ ಈಗಾಗಲೇ ತನಿಖೆಯನ್ನು ಮಾಡಲು ಎಸ್ ಐಟಿ ತಂಡವನ್ನು ರಚನೆ ಮಾಡಿದ್ದಾರೆ