
ಬೆಳ್ತಂಗಡಿ’:- ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭ ನಾರಾಯಣ ಗೌಡ ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಾಲೆಟ್ ಪಿಂಟೋ ನೇಮಕ ಮಾಡಿ ಆದೇಶಿಸಿದ್ದಾರೆ.


ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಹಸ್ತಾಂತರಿಸಿದರು

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝಿನತ್ ಉಜಿರೆ ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ ನಿಡ್ಲೆ ಉಪಸ್ಥಿತರಿದ್ದರು