
ಪುಣಚ:- ಪುಣಚ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಅಜ್ಜಿನಡ್ಕದಲ್ಲಿ ಹಲವಾರು ವರ್ಷಗಳಿಂದ ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಪ್ರಗತಿಪರ ಕೃಷಿಕರಾದ ಶ್ರೀ ಎನ್.ಎನ್.ನಾರಾಯಣ ಟೈಲರ್ ನಡುಸಾರು ಅವರು ನಿನ್ನೆ 27 ರಂದು ತನ್ನ ಸ್ವಗ್ರಹದಲ್ಲಿ ನಿಧನರಾದರು


ಮೃತರು ಈ ಹಿಂದೆ ಗ್ರಾಮ ಪಂಚಾಯತ್ ಸದಸ್ಯರಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಮಾಡುವ ಮೂಲಕ ಜನರಿಗೆ ಸದಾ ಒಲಿತನ್ನು ಮಾಡಿದ್ದರು

ಕಾಂಗ್ರೆಸ್ ಪಕ್ಷದ ಸಕ್ರಿಯ ನಾಯಕರಾಗಿ ಗುರುತಿಸಿದ್ದರು
ಮೃತರು ಪತ್ನಿ ಹಾಗೂ ಒರ್ವ ಪುತ್ರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ