ಮಂಗಳೂರು:- ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ದ.ಕ.ಜಿಲ್ಲೆಯ ಆಶಾ ಕಾರ್ಯಕರ್ತೆಯರು ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

ಈ ಹಿಂದೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಸಮೀಕ್ಷೆಗೆ 1 ಸಾವಿರ ರೂ ನೀಡುವುದಾಗಿ ಹೇಳಿ ಬಳಿಕ ಯಾವುದೇ ಒಂದು ಪೈಸೆಯನ್ನು ನೀಡಿಲ್ಲ ಈಗಾಗಿ ಈ ಭಾರಿಯ ಸಾಮಾಜಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ದ.ಕ.ಜಿಲ್ಲೆಯ ಆಶಾ ಕಾರ್ಯಕರ್ತೆಯರು ನಿರ್ಧಾರ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ



