ಮಹತ್ವದ ಸ್ಥಾನ ಪಡೆದ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಶ್ರೀ ಹರೀಶ್ ಕುಮಾರ್
ಬಂಟ್ವಾಳ:-
ಮಂಗಳೂರು ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ ಅವರು ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು
ಕರಾವಳಿ ಜಿಲ್ಲೆಯಲ್ಲಿ ನಿಗಮ ಮಂಡಳಿಯಲ್ಲಿ ಮಹತ್ವದ ಸ್ಥಾನ ಪಡೆದವರ ಸಾಲಿನಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಅವರು ಮೊದಲ ಸಾಲಿನಲ್ಲಿ ಗುರುತಿಸಿದ್ದಾರೆ



