ಕಾಮುಕನ ಅಪರಾಧ ಸಾಬೀತು ಆರೋಪಿ ನಮನ್ ನಾಯಕ್ ಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟು ತೀರ್ಪು
ಪುತ್ತೂರು:- ಅಪ್ರಾಪ್ತ ಬಾಲಕಿಯರು ಹಾಗೂ ಮಹಿಳೆಯರು ವಾಸವಾಗಿದ್ದ ಪಿಜಿಗೆ ಬಂದು ಅಪ್ರಾಪ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬಿತಾದ ಹಿನ್ನಲೆಯಲ್ಲಿ ಆರೀಪಿ ನಮನ್ ನಾಯಕ್ ಗೆ ಪುತ್ತೂರಿನ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ..



