ಕುದ್ರೋಳಿ ದಸರಾ , ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗಿ
ಮಂಗಳೂರು:- ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಯಾಗಿರುವ ಶ್ರೀ ಡಿಕೆ ಶಿವಕುಮಾರ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ
ಅಪರಾಹ್ನ 2.55 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಡಿಸಿಎಂ 3.45 ಕ್ಕೆ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಬಳಿಕ ಸಂಜೆ 5 ಗಂಟೆಗೆ ನಗರದ ಮಂಗಳಾ ಸ್ಟೇಡಿಯಂನಲ್ಲಿ ಮಿಥುನ್ ರೈ ನೇತ್ರತ್ವದಲ್ಲಿ ನಡೆಯುವ ಪಿಲಿನಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ರಾತ್ರಿ 7.15 ಕ್ಕೆ ಬೆಂಗಳೂರು ನಿರ್ಗಮಿಸುವವರು ಎಂದು ಪ್ರಕಟಣೆ ತಿಳಿಸಿದೆ



