ಎರಡು ಹಂತಗಳಲ್ಲಿ ಮತದಾನ
ಹೊಸದಿಲ್ಲಿ:- ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟವಾಗಿದ್ದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ
ಈ ಕುರಿತು ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಮುಖ್ಯ ಆಯುಕ್ತ ಜ್ಜಾನೇಶ್ ಕುಮಾರ್ ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ
ನವೆಂಬರ್ 6 ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11 ರಂದು ಎರಡನೇ ಹಂತದ ಮತದಾನ ನಡೆಯಲಿದೆ
ನವೆಂಬರ್ 14 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದ್ದಾರೆ.



