ಸಿಎಂ ಭೇಟಿ ಹಿನ್ನಲೆಯಲ್ಲಿ ಸಿದ್ದತಾ ಪರಿಶೀಲನೆ
ಪುತ್ತೂರು:- ಅ.20 ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸುವ ನಿಟ್ಟಿನಲ್ಲಿ ಜಿಲ್ಲಾ ಎಸ್ ಪಿ ಅರುಣ್ ಕುಮಾರ್, ಡಿವೈಎಸ್ಪಿ ಅರುಣ್ ನಾಗೇಗೌಡ ಪುತ್ತೂರು ಸರ್ಕಲ್ ಇನ್ಸ್‌ಪೆಕ್ಟರ್ ಜಾನ್ಸನ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸುವ ಹಿನ್ನಲೆಯಲ್ಲಿ ಪೋಲಿಸ್ ಇಲಾಖೆಯಿಂದ ಸಿದ್ದತಾ ಪರಿಶೀಲನೆ ನಡೆಯಿತು.



