ಮೃತ ಯುವಕ ಅಳಿಕೆ ಗ್ರಾಮದ ಇಸ್ಮಾಯಿಲ್ (37)
ವಿಟ್ಲ :- ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ
ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ ( 37) ಮೃತಪಟ್ಟ ಯುವಕ ತೆಂಗಿನ ಮರದಿಂದ ಕಬ್ಬಿಣದ ದೋಟಿ ಬಳಸಿ ಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಕರೆಂಟ್ ಶಾಕ್ ಹೊಡೆದಿದೆ.
ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ ಬದುಕಿ ಉಳಿಯಲಿಲ್ಲ ಮೃತರಿಗೆ ಪತ್ನಿ ಪುತ್ರಿ ಪುತ್ರ ಇದ್ದಾರೆ



