ವಿಟ್ಲ ಠಾಣೆಯ ನೂತನ ಪೋಲಿಸ್ ನೀರಿಕ್ಷಕರಾಗಿ ಪ್ರಕಾಶ್ ದೇವಾಡಿಗ
ವಿಟ್ಲ:- ವಿಟ್ಲ ಠಾಣೆಯ ಪೋಲಿಸ್ ನೀರಿಕ್ಷಕರಾದ ನಾಗಾರಾಜ್ ಎಚ್ ಇ ಅವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ವಿಟ್ಲ ಠಾಣೆಯ ನೂತನ ಪೋಲಿಸ್ ನೀರಿಕ್ಷಕರಾಗಿ ಪ್ರಕಾಶ್ ದೇವಾಡಿಗ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಉಪ್ಪಿನಂಗಡಿ ಪೋಲಿಸ್ ಠಾಣೆಯ ಪೋಲಿಸ್ ನೀರಿಕ್ಷಕರಾದ ರವಿ ಬಿ.ಎಸ್ ಅವರನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಗೆ ಪೋಲಿಸ್ ನೀರಿಕ್ಷಕರಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ



