ಪುತ್ತೂರು ನೆಹರುನಗರದಲ್ಲಿ ಘಟನೆ-
ಪುತ್ತೂರು:- ಸ್ವಿಪ್ಟ್ ಕಾರ್ ಮತ್ತು ಆಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ.
ಘಟನೆ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Get the latest creative news from FooBar about art, design and business.
Login to your account below.

