ಇಬ್ಬರು ಮಂಗಳೂರಿನ ಆಸ್ಪತ್ರೆಗೆ ರವಾನೆ
ವಿಟ್ಲ:- ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಮಾಣಿಲ ರಸ್ತೆಯ ಮುಳಿಯ ಎಂಬಲ್ಲಿ ನಡೆದಿದೆ.
ಘಟನೆಯ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಕೇಪು ಗ್ರಾಮದ ಕುಕ್ಕೆಬೆಟ್ಟು ಮೋನಪ್ಪ ಕುಳಾಲ್ ಯಾನೆ ಅಣ್ಣು ಕುಲಾಲ್ (65) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನುಳಿದ ಇಬ್ಬರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ



