ಬಂಟ್ವಾಳ:- ಕರ್ನಾಟಕ ಘನ ಸರ್ಕಾರದ ಸಣ್ಣ ನೀರಾವರಿ ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ಅವರು ಇಂದು ಮಾಜಿ ಸಚಿವರಾದ ಬಿ ರಮನಾಥ್ ರೈ ಅವರ ಮನೆಗೆ ಭೇಟಿ ನೀಡಿದರು
ಈ ಸಂದರ್ಭದಲ್ಲಿ ಸಚಿವರನ್ನು ರಮನಾಥ್ ರೈ ಅವರು ಆತ್ಮೀಯವಾಗಿ ಬರಮಾಡಿಕೊಂಡು ಸ್ವಾಗತಿಸಿದರು
ಪ್ರಸ್ತುತ ರಾಜಕೀಯ ಬೆಳವಣಿಗೆ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು




