Subscribe to Updates
Get the latest creative news from FooBar about art, design and business.
Author: PrasakthaNews
ಕನ್ಯಾನ:- ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಆಶ್ರಯದಲ್ಲಿ ಕನ್ಯಾನ ವಲಯ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಸಹಭಾಗೀತ್ವದಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ ಕನ್ಯಾನ ಜಂಕ್ಷನ್ ನಲ್ಲಿ ನಡೆದ ಜನಜಾಗೃತಿ ಅಭಿಯಾನ ಸಭೆ ಕಾರ್ಯಕ್ರಮ ನಡೆಯಿತು ಈ ಸಭೆಯಲ್ಲಿ ಮಾಜಿ ಸಚಿವರಾದ ಶ್ರೀ ಬಿ ರಮಾನಾಥ ರೈ ಕೆಪಿಸಿಸಿ ಕಾರ್ಯದರ್ಶಿಯಾದ ಎಂ ಎಸ್ ಮಹಮ್ಮದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಭಂಡಾರಿ ಕೆಪಿಸಿಸಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ NSUI ಅಧ್ಯಕ್ಷರಾದ ಸಫ್ವಾನ್ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದ ಅಬ್ಬಾಸ್ ಅಲಿ ಸುದೀಪ್ ಕುಮಾರ್ ಶೆಟ್ಟಿ ಕನ್ಯಾನ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಐಡಾ ಸುರೇಶ್ ಪ್ರಮುಖರಾದ ಗಣೇಶ ಭಟ್ ಮೊಯಿದು ಕುಂಞ್ಞ ಸುರೇಶ್ ಭಟ್ ಕೃಷ್ಣ ನಾಯ್ಕ್ ಮೊಯಿದಿನ್ ಹಾಜಿ ಇಬ್ರಾಹಿಂ ಬಿ ಕೆ ಹಸೈನಾರ್ ಹಾಜಿಅಬ್ದುಲ್ ಮಜೀದ್…
ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆ ಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕರೋಪಾಡಿ ವಲಯ ಕಾಂಗ್ರೆಸ್ ಇದರ ಆಶ್ರಯದಲ್ಲಿ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವು ಇಂದು ಜರಗಿತ್ತು ಈ ಕಾರ್ಯಕ್ರಮದಲ್ಲಿ ಶ್ರೀ ಬಿ ರಮಾನಾಥ ರೈ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಹಾಜಿ ಎ ಉಸ್ಮಾನ್ ಕರೋಪಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಎಂ. ಎಸ್ ಮಹಮ್ಮದ್, ಶ್ರೀ ತುಂಬೆ ಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶ್ರೀ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಶ್ರೀ ಚಂದ್ರಶೇಖರ್ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಐಡಾ ಸುರೇಶ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀ ಸೂರ್ಯಕಾಂತಿ, ಉಪಾಧ್ಯಕ್ಷರಾದ ಶ್ರೀ ಅನ್ವರ್ ಕರೋಪಾಡಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ನವಾಜ್ ಬಡಕಬೈಲು, ಎನ್ ಎಸ್ ಯು ಐ ಅಧ್ಯಕ್ಷರಾದ ಶ್ರೀ ಸಫ್ಫಾನ್, ಪಟ್ಲದಾಮೋದರ ಶೆಟ್ಟಿ ಉಪಸ್ಥಿತರಿದ್ದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ. ಪಿ ಸೀತಾರಾಮ ಭಟ್…
ಸಾಲೆತ್ತೂರು:ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕೊಳ್ನಾಡು ವಲಯ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮನಾಥ್ ರೈ ಅವರ ನೇತ್ರತ್ವದಲ್ಲಿ ಸಾಲೆತ್ತೂರು ಜಂಕ್ಷನ್ ನಲ್ಲಿ ಜನಜಾಗೃತಿ ಅಭಿಯಾನ ನಡೆಯಿತು.ಕೊಳ್ನಾಡು ಗ್ರಾಮದ ಅಧ್ಯಕ್ಷರಾದ ಅಶ್ರಫ್ ಸಾಲೆತ್ತೂರು, ಮಾಜಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಶ್ರೀ. ಬಿ. ರಮಾನಾಥ ರೈ, ಮಾತಾಡಿ, ಬಿಜೆಪಿ ನಡೆಸುತ್ತಿರುವ, ಸುಳ್ಳಿನ ವಿರುದ್ಧ ಸತ್ಯ ವಿಚಾರ ವನ್ನು ತಿಳಿಸಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಯಂ ಸ್, ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಕೊಳ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ, ಮಾಜಿ ತಾಲೂಕ್ ಪಂಚಾಯತ್, ಉಪಾಧ್ಯಕ್ಷ, ಅಬ್ಬಾಸ್ ಅಲಿ ಬೋಳಂತೂರು, ಐಡಾ ಸುರೇಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಪವಿತ್ರ ಪೂಂಜಾ , ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎ.ಬಿ.ಅಬ್ದುಲ್ಲಾ, nsui ಅಧ್ಯಕ್ಷರಾದ ಸಪ್ವಾನ್ ಸರವು, ಹಾಗೂ ಹಲವು ಮುಖಂಡರು ಪಾಲ್ಗೊಂಡಿದ್ದರು.
ಬಂಟ್ವಾಳ:- NSUI ಬಂಟ್ವಾಳ ವಿಧಾನ ಸಭಾ ಸಮಿತಿಯ ವತಿಯಿಂದ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಲಿದೆ ಎಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಸಫ್ವಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ 2024- 2025 ನೇ ಸಾಲಿನ 10 ನೇ ಮತ್ತು 12 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮ ಕಾರ್ಯಕ್ರಮ ನಡೆಯಲಿದೆ ಎಂದರುನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದವರಾಗಿರಬೇಕು ಮತ್ತು ಶೇಕಡಾ 85% ಹೆಚ್ಚು ಅಂಕಗಳನ್ನು ಪಡೆದಿರಬೇಕು ದಿನಾಂಕ 20/07/2025 ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದ್ದಾರೆ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ- 9591849814
ಪುತ್ತೂರು:- ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷದ ಯುವ ನಾಯಕ ಎಸ್ ಅಬ್ದುಲ್ ಸಲಾಂ ಸಂಪ್ಯ ಅವರು ನೇಮಕಗೊಂಡಿದ್ದಾರೆ ಸಲಾಂ ಸಂಪ್ಯ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಆದೇಶ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವ ಇವರ ಶಿಪರಾಸ್ಸು ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಬ್ದುಲ್ ರಹಿಮಾನ್ ಆಜಾದ್ ಇವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಸಲಾಂ ಸಂಪ್ಯ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿ ಸಂಪ್ಯ ಬೂತ್ ಅಧ್ಯಕ್ಷರಾಗಿ ಹಲವು ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಕ್ರಿಯರಾಗಿರುತ್ತಾರೆ ಇವರ ಅರ್ಹತೆಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಮಹತ್ವದ ಜವಾಬ್ದಾರಿಯನ್ನು ನೀಡಿದೆ
ಅವರೊಂದಿಗೆ ಕೇಕ್ ಕತ್ತರಿಸಿ ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ಹಂಚಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಸಂಭ್ರಮಿಸಿ ಆಚರಿಸಿದರು ಈಸಂಧರ್ಭದಲ್ಲಿ ಉನೈಸ್ , ಪ್ರಹ್ಲಾದ್ ಬೆಳ್ಳಿಪ್ಪಾಡಿ , ಆದ್ಯ ಬ್ಯಾಗ್ಸ್ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ , ಹರೀಶ್ ಬಪ್ಪಳಿಗೆ , ಬ್ರಾಂಡ್ ಬಾಯ್ ಮಾಲಕರಾದ ರಿಯಸ್ ಹಾಗು ಯುಟ್ಯುಬೆರ್ ಆಶಿಕ್ ಕುಟ್ಟಿ ,ಹಾಗು ಪೂವಣ್ಣ ಉಪಸ್ಥಿತರಿದ್ದರು
ಪುತ್ತೂರು:- ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಯುವ ಉದ್ಯಮಿ ನೌಷಾದ್ ಹಾಜಿ ಬೊಳುವಾರು ಇವರನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೃಷ್ಣಪ್ರಸಾದ್ ಆಳ್ವಾ ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶ್ರೀ ಅಬ್ದುಲ್ ರಹಿಮಾನ್ ಆಝಾದ್ ಇವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ ಕಳೆದ ಹಲವು ವರ್ಷಗಳಿಂದ ನೌಷಾದ್ ಹಾಜಿ ಬೊಳುವಾರ್ ಅವರು ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವಾರು ಸೇವೆಗಳನ್ನು ಮಾಡುವ ಮೂಲಕ ಸಮಾಜದಲ್ಲಿ ನೊಂದವರ ಧ್ವನಿಯಾಗಿ ಕೆಲಸ ಮಾಡಿರುತ್ತಾರೆ…
ಬೆಂಗಳೂರು:- ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಾಲಾಗಿರುವ ಸೆಕ್ಷನ್ ಗಳ ಅಡಿಯಲ್ಲಿ ಅಪರಾಧವನ್ನು ಪುನಾರವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಹೈಕೋರ್ಟ್ ಎಚ್ಚರಿಕೆ ಮಾಡಿದೆ ಹರೀಶ್ ಪೂಂಜಾ ಸಲ್ಲಿಸಿದ ಅರ್ಜಿ ಇಂದು ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿತ್ತು ಕೋಮು ಗಲಭೆಯನ್ನು ಪ್ರಚೋದಿಸಿ ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಾಲಾಗಿರುವ ಎಫ್ ಐ ಆರ್ ಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ರದ್ದುಗೊಳಿಸುವಂತೆ ದುರುದಾರ ಇಬ್ರಾಹಿಂ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು


