ಹೊಸದಲ್ಲಿ:- ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ರವಿವಾರ ತಡರಾತ್ರಿ ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಅವರ ಆರೋಗ್ಯ ಸ್ಥಿರವಾಗಿದ್ದು ಗ್ಯಾಸ್ಟ್ರೋ ಎಂಟರಾಲಜಿ ವಿಭಾಗದಲ್ಲಿ ವ್ಯದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿದು ಬಂದಿದೆ
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಟ್ಟೆಗೆ ಸಂಬಂದಿಸಿದ ಸಮಸ್ಯೆಯಿಂದಾಗಿ ಅವರನ್ನು ಜಠರ ಸಂಬಂಧಿ ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿದೆ ಮತ್ತು ನಿಗಾದಲ್ಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ